Skip to main content

Posts

Showing posts from June, 2021

ಪ್ಲಾ‍ಸ್ಟಿಕ್ ಡಬ್ಬದಲ್ಲಿ ಊಟ ಮಾಡಿದರೆ ಎನಾಗುತ್ತದೆ ಹೇಳಿ ಪ್ಲಾಸ್ಟಿಕ್ ಡಬ್ಬದ ಊಟ ಬದುಕಲಾ ಅಥವಾ ಸಾಯಲಾ???

 Online Food Delivery ಮೂಲಕ ಅನಿವಾರ್ಯಕ್ಕೋ, ಆಸೆಗೋ ಹೋಟೆಲ್ ನಿಂದ ನೇರ ಮನೆಗೇ ಆಹಾರ ತರಿಸಿ ತಿನ್ನುವ ಅಭ್ಯಾಸ ಇದ್ದರೆ ಸುಮ್ಮನೆ ಓದಿ ನೋಡಿ, ಒಂದಿಷ್ಟು ಬದಲಾವಣೆ ಕಂಡದೆ ಗೀಚಿದ್ದಕ್ಕೂ ಸಾರ್ಥಕ....  'ಪ್ಲಾಸ್ಟಿಕ್ ಡಬ್ಬ' ಅಥವಾ 'ಕಂಟೇನರ್', ಯಾರಿಗಿಲ್ಲ ಇದರ ಪರಿಚಯ? ನಗರ ಪ್ರದೇಶದ ಅತೀ ಹೆಚ್ಚು ಯುವಕರ, ಯುವತಿಯರ, ಉದ್ಯೋಗಿಗಳ ಮತ್ತು ಸಮಯವಿಲ್ಲದವರ ರುಚಿಯಾದ ಆಹಾರ ಸಾಗಿಸುವ ಆಪಧ್ಬಾಂದವ. ಸದಾ ಉರಿಯುತ್ತಿದ್ದ ಅಡುಗೆ ಮನೆಯ ಒಲೆಗೆ ಸೀದಾ ಸೀದಾ ರಜೆ ಘೋಷಿಸಿ ಟಿ.ವಿ ಮುಂದೆ ಕೂತು ಬೇಕಾದ್ದು ತರಿಸಿಕೊಂಡು ತಿನ್ನಬಹುದಾದಷ್ಟು ಬದುಕನ್ನು ಸುಲಭಗೊಳಿಸಿದ ಮಹಾ ಉಪಕಾರಿ. ಕೆಲವೊಮ್ಮೆ ಅನಿವಾರ್ಯಕ್ಕೆ ಹೋಟೆಲ್ ಇಂದ ಆಹಾರ ತರಿಸಿಕೊಂಡು ತಿನ್ನುವಾಗ ಇದನ್ನು ಕಂಡು ಅನಿಸುತ್ತಿದ್ದುದು ಒಂದೇ! ಈ ಪ್ಲಾಸ್ಟಿಕ್ ಡಬ್ಬದ ಬಿಸಿ ಬಿಸಿ ರುಚಿಯಾದ ಊಟ ತಿನ್ನುತ್ತಿರುವುದು ಬದುಕಲಾ ಅಥವಾ ಸಾಯಲು? ಈ ಡಬ್ಬಾ ಎನ್ನುವ ಉಪಕಾರಿ ವಿಚಾರ ಏನೋ ಸರಿಯಿಲ್ಲ ಅನ್ನಿಸಿ ಸುಮ್ಮನೆ ಕೂತು ಗೂಗಲ್ ಕೆಣಕಿದಾಗ ಸಿಕ್ಕಿದ್ದು ಇಷ್ಟು....! ಈ ನಗರ ಪ್ರದೇಶದಲ್ಲಿ ಹೋಟೆಲ್ ನಿಂದ ರುಚಿಯಾದ ಆಹಾರ ಸೀದಾ ಮನೆ ಬಾಗಿಲಿಗೇ ತಲುಪಿಸುವ ಅದೆಷ್ಟೋ ಕಂಪೆನಿಗಳಿವೆ. ಒಬ್ಬೊಬ್ಬರದ್ದು ಒಂದೊಂದು ಗಿಮಿಕ್. ಒಟ್ಟಿನಲ್ಲಿ ಅಡುಗೆ ಮನೆಯ ಒಲೆ ಹಚ್ಚಬಾರದು ಅಷ್ಟೇ ಉದ್ದೇಶ. No cooking day, No cooking month ಎಂಬ ವಿಲಕ್ಷಣ ಆಚರಣೆ ತಲೆಯೊಳಗೆ ತುಂಬಿ ಹೇಗೋ ಒಂದು ಆರ್ಡರ್

Today Quite

  KUMARASWAMY Hiremath

GOOD MORNING

 

My participation certificate

 

ಇದನ್ನಃ ವೇಗವಾಗಿ ಓದಿ

ಕಾರಣವಿಲ್ಲದೆ ಇಲ್ಲಿ ಯಾವ ಕಾರ್ಯ ನಡೆಯದು

ಅಧ್ಭುತ ಜೀವನ ಪಯಣ

ಭಾವನೆಗಳ ಪ್ರಭಾವ ತಿಳಿಯಿರಿ